ಪುತ್ತೂರು ಬೈಪಾಸ್ ರಸ್ತೆಯಲ್ಲಿ ಆಂಬುಲೆನ್ಸ್-ಕಾರು ಡಿಕ್ಕಿ

0


ಪುತ್ತೂರು: ಪುತ್ತೂರು ಬೈಪಾಸ್ ರಸ್ತೆ ಬೊಳುವಾರಿನಲ್ಲಿ ಆಂಬುಲೆನ್ಸ್ ಮತ್ತು ಕಾರೊಂದಕ್ಕೆ ಡಿಕ್ಕಿಯಾದ ಘಟನೆ ಆ.16ರಂದು ನಡೆದಿದೆ.


ಘಟನೆ ಪರಿಣಾಮ ವಾಹನಗಳಿಗೆ ಹಾನಿಯಾಗಿದ್ದು ಆಂಬ್ಯುಲೆನ್ಸ್‌ನಲ್ಲಿದ್ದ ರೋಗಿಯನ್ನು ಬೇರೊಂದು ಆಂಬ್ಯುಲೆನ್ಸ್ ಮೂಲಕ ಚಿಕಿತ್ಸೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ.

LEAVE A REPLY

Please enter your comment!
Please enter your name here