ಐಟಿಐ ಪ್ರವೇಶಾತಿ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ August 17, 2026 0 FacebookTwitterWhatsApp ನೆಲ್ಯಾಡಿ: 2026-27ನೇ ಶೈಕ್ಷಣಿಕ ಸಾಲಿನ ಐಟಿಐ ಪ್ರವೇಶಾತಿಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ಆ.21ರ ತನಕ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡೆದುಕೊಳ್ಳುವಂತೆ ನೆಲ್ಯಾಡಿ ಬೆಥನಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.