ಉಪ್ಪಿನಂಗಡಿ ಸಿಎ ಬ್ಯಾಂಕ್ ನಲ್ಲಿ ಸ್ವಾತಂತ್ರ್ಯೋತ್ಸವ

0

ಉಪ್ಪಿನಂಗಡಿ: ಇಲ್ಲಿನ ಸಹಕಾರಿ ವ್ಯವಸಾಯಿಕ ಸಂಘದ ಪ್ರಧಾನ ಕಚೇರಿಯಲ್ಲಿ ನಡೆದ ಸ್ವಾತಂತ್ರ್ಯೋತ್ವದ ಧ್ವಜಾರೋಹಣವನ್ನು ಸಂಘದ ಅಧ್ಯಕ್ಷ ಸುನೀಲ್ ಕುಮಾರ್ ದಡ್ಡು ನೆರವೇರಿಸಿದರು.


ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ದಯಾನಂದ ಗೌಡ ಸರೋಳಿ, ನಿರ್ದೇಶಕರಾದ ವಸಂತ ಗೌಡ ಪಿಜಕ್ಕಳ, ಸುಂದರ ಕೆ, ಪ್ರಕಾಶ್ ರೈ , ಶ್ರೀಮತಿ ಉಷಾ ಮುಳಿಯ, ಗೀತಾ, ಸಂಘದ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.


ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ಶೋಭಾ ಕೆ. ಸ್ವಾಗತಿಸಿದರು. ಸಹಾಯಕ ಮುಖ್ಯಕಾರ್ಯನಿರ್ವಹಣಾಧಿಕಾರಿ ಪುಷ್ಪರಾಜ್ ಶೆಟ್ಟಿ ವಂದಿಸಿದರು. ಸಂಘದ ಸಿಬ್ಬಂದಿ ಚಂದ್ರಶೇಖರ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here