ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಆಚರಣೆ

0

ಪುತ್ತೂರು: ವಿವೇಕಾನಂದ ಪಾಲಿಟೆಕ್ನಿಕ್‌ನಲ್ಲಿ ಆ.15ರಂದು ರಂದು ಸ್ವಾತಂತ್ರ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಆಡಳಿತ ಮಂಡಳಿಯ ಖಜಾಂಜಿಯಾದ ನರಸಿಂಹ ಪೈ ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ ” ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನವನ್ನು ಈ ದಿನ ನಾವೆಲ್ಲರು ಸ್ಮರಿಸುವ ಎಂದರು ಹಾಗೂ ಪ್ರತಿಯೊಬ್ಬರು ತಮ್ಮ ತಮ್ಮ ಕರ್ತವ್ಯಗಳನ್ನು ನಿರ್ವಹಿಸುವುದೇ ನಿಜವಾದ ದೇಶಪ್ರೇಮ”, ಎಂದು ನುಡಿದು ಶುಭಹಾರ‍್ಯೆಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ರವಿಮುಂಗ್ಲಿಮನೆ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಮುರಳೀಧರ್ ಎಸ್, ಶಿಕ್ಷಕ-ಶಿಕ್ಷಕೇತರ ವರ್ಗದವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದರು.

LEAVE A REPLY

Please enter your comment!
Please enter your name here