ಸಬಳೂರು ಅಂಗನವಾಡಿ ಕೇಂದ್ರದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಡಬ: ಕೊಯಿಲ ಗ್ರಾಮದ ಸಬಳೂರು ಅಂಗನವಾಡಿ ಕೇಂದ್ರದಲ್ಲಿ ಹಿರಿಯರಾದ ಕೊರಗಪ್ಪ ಕಡೆಂಬ್ಯಾಲು ಧ್ವಜಾರೋಹಣಗೈದರು.


ಸಬಳೂರು ಸರ್ಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶೇಖರ ಗೌಡ ಕೊಲ್ಯ, ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಗಣೇಶ್ ಗೌಡ ಎರ್ಮಡ್ಕ, ಅಂಗನವಾಡಿ ಕೇಂದ್ರದ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬಾಲಕೃಷ್ಣ ಬುಡಲೂರು, ಕೊಯಿಲ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಯತೀಶ್ ಸೀಗೆತ್ತಡಿಮೊದಲಾದವರು ಉಪಸ್ಥಿತರಿದ್ದರು. ಅಂಗನವಾಡಿ ಕಾರ್ಯಕರ್ತೆ ಮೀನಾಕ್ಷಿ ಸಬಳೂರು ಸ್ವಾಗತಿಸಿ ವಂದಿಸಿದರು. ಸಹಾಯಕಿ ಮೀನಾಕ್ಷಿ ಕೊಲ್ಯ ಸಹಕರಿಸಿದರು.

LEAVE A REPLY

Please enter your comment!
Please enter your name here