







ನೆಟ್ಟಣಿಗೆ ಮುಡ್ನೂರು ಪಳ್ಳತ್ತೂರು ಇಲ್ಲಿನ ಸರಕಾರಿ ಶಾಲೆಯಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು.


ಎಸ್.ಡಿ.ಎಂ.ಸಿ ಅಧ್ಯಕ್ಷ ಹಮೀದ್ ಧ್ವಜಾರೋಹಣ ನೆರವೇರಿಸಿದರು.ಮುಖ್ಯ ಶಿಕ್ಷಕಿ ಆರತಿ ಆಗಮಿಸಿದ ಅತಿಥಿಗಳು, ಪೋಷಕರು ಹಾಗೂ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಮತ್ತು ಹಳೆ ವಿದ್ಯಾರ್ಥಿಗಳು ಭಾಗವಹಿಸಿ ಶುಭ ಹಾರೈಸಿದರು.













