ಪುಣ್ಚತ್ತಾರು: 50ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

0

ಕಾಣಿಯೂರು: ಪುಣ್ಚತ್ತಾರು ಶ್ರೀ ಹರಿ ಭಜನಾ ಮಂಡಳಿಯ ವತಿಯಿಂದ ಸೆ 5ರಂದು ಪುಣ್ಚತ್ತಾರಿನಲ್ಲಿ ನಡೆಯಲಿರುವ 50ನೇ ವರ್ಷದ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆಯ ಬಿಡುಗಡೆ ಕಾರ್ಯಕ್ರಮವು ಆ 17ರಂದು ಪುಣ್ಚತ್ತಾರು ಶ್ರೀ ಹರಿ ಭಜನಾ ಮಂದಿರದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಭಜನಾ ಮಂಡಳಿಯ ಗೌರವಾಧ್ಯಕ್ಷರು, ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here