ಪುಣಚ ಹಿತ್ತಿಲು ನಾಗಬ್ರಹ್ಮ ಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0

ಪುಣಚ: ಪುಣಚ ಗ್ರಾಮದ ಹಿತ್ತಿಲು ಎಂಬಲ್ಲಿ ದೊಡ್ಡಮನೆ ಕುಟುಂಬಸ್ಥರು ಆರಾಧಿಸಿಕೊಂಡು ಬರುತ್ತಿರುವ ಶ್ರೀ ಸಪರಿವಾರ ನಾಗಬ್ರಹ್ಮ ಸ್ಥಾನದಲ್ಲಿ ಆ.೧೭ರಂದು ನಾಗರ ಪಂಚಮಿ ಆಚರಣೆ ನಡೆಯಿತು.

ಬೆಳಿಗ್ಗೆ ಶಾಂತಿಗೋಡು ಕೃಷ್ಣ ಶಗ್ರಿತ್ತಾಯರವರ ನೇತೃತ್ವದಲ್ಲಿ ವಿವಿಧ ಅಭಿಷೇಕ, ನಾಗತಂಬಿಲ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ ನಡೆದು ಮಧ್ಯಾಹ್ನ ಅನ್ನಪ್ರಸಾದ ನಡೆಯಿತು. ದೊಡ್ಡಮನೆ ಕುಟುಂಬಸ್ಥರು, ಸ್ಥಳೀಯರು, ಭಕ್ತಾದಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here