ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ August 17, 2026 0 FacebookTwitterWhatsApp ಸವಣೂರು : ಸವಣೂರು ಮುಗೇರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ನಾಗನಕಟ್ಟೆಯಲ್ಲಿ ನಾಗರ ಪಂಚಮಿ ಅಂಗವಾಗಿ ಅಭಿಷೇಕ, ನಾಗತಂಬಿಲ ಅರ್ಚಕ ಪದ್ಮನಾಭ ಕುಂಜತ್ತಾಯ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವ್ಯವಸ್ಥಾಪನ ಸಮಿತಿ ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು.