ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿ ನಾಗರ ಪಂಚಮಿ ಆಚರಣೆ

0

ವಿಟ್ಲ: ಕಣಿಯೂರು ಶ್ರೀ ಚಾಮುಂಡೇಶ್ವರೀ ದೇವಿ ಕ್ಷೇತ್ರದಲ್ಲಿರುವ ನಾಗ ಸಾನಿಧ್ಯದಲ್ಲಿ ನಾಗರ ಪಂಚಮಿ ವಿಶೇಷ ಪೂಜೆ ಶ್ರೀ ಮಹಾಬಲೇಶ್ವರ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆಯಿತು. ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here