






ರಾಮಕುಂಜ: ಕಡಬ ತಾಲೂಕು ಕೊಯಿಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಸೀಯಾಳ, ಕ್ಷೀರ ಅಭಿಷೇಕ ನಡೆಯಿತು.


ದೇವಳದ ಅರ್ಚಕ ವಿಷ್ಣುಮೂರ್ತಿ ಬಡೆಕ್ಕಿಲ್ಲಾಯ ಅವರ ನೇತೃತ್ವದಲ್ಲಿ ಪೂಜಾ ಕೈಂಕರ್ಯ ನಡೆಯಿತು. ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನೀರಜ್ ಕುಮಾರ್ ರೈ ಮತ್ತು ಸದಸ್ಯರು, ವಿವಿಧ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.













