ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ

0

ನೆಲ್ಯಾಡಿ: ಇಲ್ಲಿನ ಪಡುಬೆಟ್ಟು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಗರಪಂಚಮಿ ಪ್ರಯುಕ್ತ ಶ್ರೀ ನಾಗದೇವರಿಗೆ ಸಿಯಾಳ, ಕ್ಷೀರಾಭಿಷೇಕ ನಡೆಯಿತು. ದೇವಸ್ಥಾನದ ವಿವಿಧ ಸಮಿತಿಗಳ ಪದಾಧಿಕಾರಿಗಳು, ಸದಸ್ಯರು, ಭಕ್ತಾದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here