ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ

0

ನೆಲ್ಯಾಡಿ: ಕೌಕ್ರಾಡಿ ಗ್ರಾಮದ ದೊಂತಿಲ ಕ್ಷೇತ್ರದಲ್ಲಿ ನಾಗರಪಂಚಮಿ ಪ್ರಯುಕ್ತ ನಾಗದೇವರಿಗೆ ವಿಶೇಷ ತಂಬಿಲ, ಹಾಲಾಭಿಷೇಕ, ಸಿಯಾಳ, ಅಭಿಷೇಕ, ತುಪ್ಪದ ಅಭಿಷೇಕ, ಪೂಜೆ ನಡೆಯಿತು. ಭಕ್ತಾದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here