ಲಕ್ಷ್ಮೀದೇವಿ ಬೆಟ್ಟದ ಶ್ರೀಮಹಾಲಕ್ಷ್ಮೀ ಕ್ಷೇತ್ರದಲ್ಲಿ ನಾಗರಪಂಚಮಿ August 17, 2026 0 FacebookTwitterWhatsApp ಪುತ್ತೂರು: ರೈಲು ನಿಲ್ದಾಣದ ಬಳಿಯ ಲಕ್ಷ್ಮೀದೇವಿ ಬೆಟ್ಟದ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ನಾಗನ ಸನ್ನಿಧಿಯಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ, ನಾಗಪೂಜೆ ಸೇರಿದಂತೆ ವಿವಿಧ ಸೇವೆಗಳು ನಡೆಯಿತು. ಧರ್ಮದರ್ಶಿ ಐತ್ತಪ್ಪ ಸಪಲ್ಯ ಹಾಗೂ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.