ಪಡುಮಲೆ  ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಸಂಕ್ರಮಣ ವಿಶೇಷ ಪೂಜೆ 

0

ಬಡಗನ್ನೂರುಃ ಪಡುಮಲೆ ಮದಕ ಶ್ರೀ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಆ. 17 ರಂದು ಆಸಾಢ ಮಾಸದ ಸಂಕ್ರಮಣ ಅಂಗವಾಗಿ ಶ್ರೀ ದೇವಿಗೆ  ವಿಶೇಷ ಪೂಜೆ ನಡೆಯಿತು. ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣು ಮೂರ್ತಿ ದೇವಸ್ಥಾನದ ಪ್ರಧಾನ ಅರ್ಚಕ ಮಹಾಲಿಂಗ ಭಟ್ ಪೂಜಾ ವಿಧಿವಿಧಾನ ನೇರವೇರಿಸಿದರು.

ಈ ಸಂಧರ್ಭದಲ್ಲಿ  ನವರಾತ್ರಿ ಉತ್ಸವ ಸಮಿತಿ ಅಧ್ಯಕ್ಷ ಚಂದ್ರಶೇಖರ ಆಳ್ವ ಗಿರಿಮನೆ  ಕೋಶಾಧಿಕಾರಿ ಶಿವಕುಮಾರ್ ಮೋಡಿಕೆ, ಪಡುಮಲೆ ಶ್ರೀ ಕೂವೆ ಶಾಸ್ತಾರ ವಿಷ್ಣುಮೂರ್ತಿ  ದೇವಸ್ಥಾನದ ಸಾಂಸ್ಕೃತಿಕ  ಸಮಿತಿ ಅಧ್ಯಕ್ಷ ರಾಮಣ್ಣ ಗೌಡ ಬಸವಹಿತ್ಲು, ವೖೆದಿಕ ಸಮಿತಿ ಸದಸ್ಯರುಗಳಾದ ರಾಜಗೋಪಾಲ್ ಭಟ್ ಎನ್, ಶಶಿಧರ್ ಭಟ್ ಕೆ, ಶ್ರೀ ಶಾಸ್ತಾರ ಸ್ಫೋಟ್ಸ್ ಕ್ಲಬ್ ನ ಅಧ್ಯಕ್ಷ ಗಂಗಾಧರ ರೖೆ ಮೇಗಿನಮನೆ  ತಾಲೂಕು ಭಜನಾ ಪರಿಷತ್ತಿನ ಮಾಜಿ ಅಧ್ಯಕ್ಷ ಸುಬ್ಬಯ್ಯ ರೖೆ ಹಲಸಿನಡಿ, ಹಾಗೂ ಊರಪರಪೂರ ಭಕ್ತಾದಿಗಳು ಆಗಮಿಸಿ ಶ್ರೀ ರಾಜರಾಜೇಶ್ವರಿ ತಾಯಿಯ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು.

LEAVE A REPLY

Please enter your comment!
Please enter your name here