ಛಾಯಾರತ್ನ” ಪ್ರಶಸ್ತಿಗೆ ಹಿರಿಯ ಛಾಯಾಗ್ರಾಹಕ ಲೋಕೇಶ್ ಬಿ.ಎನ್ ಸುಬ್ರಹ್ಮಣ್ಯ ಆಯ್ಕೆ

0

ಸುಬ್ರಹ್ಮಣ್ಯ :  ವಿಶ್ವ ಛಾಯಾಗ್ರಹಣ ದಿನಾಚರಣೆಯ ಅಂಗವಾಗಿ ರೋಟರಿ ಕ್ಲಬ್ ಬ್ರಹ್ಮಾವರ ಹಾಗೂ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬ್ರಹ್ಮಾವರ ವಲಯದ ಜಂಟಿ ಆಶ್ರಯದಲ್ಲಿ ನೀಡಲಾಗುವ ಪ್ರತಿಷ್ಠಿತ “ಛಾಯಾರತ್ನ” ಪ್ರಶಸ್ತಿಗೆ ಸುಬ್ರಹ್ಮಣ್ಯದ ಹಿರಿಯ ಛಾಯಾಗ್ರಾಹಕರೂ, ಕಡಬ ತಾಲೂಕು ಪತ್ರಕರ್ತರ ಸಂಘದ ಉಪಾಧ್ಯಕ್ಷ ಲೋಕೇಶ್.ಬಿ.ಎನ್ ಆಯ್ಕೆಯಾಗಿದ್ದಾರೆ.

ಆ.18ರಂದು ಬ್ರಹ್ಮಾವರದ ರೋಟರಿ ಸಭಾಭವನದಲ್ಲಿ ಎಸ್.ಕೆ.ಪಿ.ಎ ಬ್ರಹ್ಮಾವರ ವಲಯದ ಬೆಳ್ಳಿ ಹಬ್ಬದ ವರ್ಷದ ಪ್ರಯುಕ್ತ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

LEAVE A REPLY

Please enter your comment!
Please enter your name here