ಪಾಣಾಜೆ ಪ್ರಾ.ಕೃ.ಪ.ಸಹಕಾರಿ ಸಂಘದಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪಾಣಾಜೆ : ಪಾಣಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಸಂಘದ ನಿರ್ದೇಶಕ, ಪಾಣಾಜೆ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ನಾರಾಯಣ ಪ್ರಕಾಶ್‌ ನೆಲ್ಲಿತ್ತಿಮಾರ್‌ ರವರು ಧ್ವಜಾರೋಹಣಗೈದು ಶುಭ ಹಾರೈಸಿದರು. ಮುಖ್ಯಕಾರ್ಯನಿರ್ವಹಣಾಧಿಕಾರಿ ಹರೀಶ್‌ ಕುಮಾರ್‌, ಸಿಬ್ಬಂದಿಗಳು ಉಪಸ್ಥಿತರಿದ್ದರು. 

LEAVE A REPLY

Please enter your comment!
Please enter your name here