







ಪುತ್ತೂರು : ನಗರದ ನಟ್ಟೋಜ ಫೌಂಡೇಶನ್ ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿ ಬಿ ಎಸ್ ಇ ಯ ಹಿರಿಯ ವಿದ್ಯಾರ್ಥಿ ಮನಸ್ವಿತ್ ಭಂಡಾರಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ನ 2024-25 ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿ ಪದಕ ಹಾಗೂ ಪ್ರಶಸ್ತಿ ಪತ್ರಗಳನ್ನು ಪಡೆದಿದ್ದಾರೆ.ಇವರಿಗೆ ವಿದ್ಯಾಲಯದ ಸ್ಕೌಟ್ ಶಿಕ್ಷಕ ಸತೀಶ್ ಇರ್ದೆ ಹಾಗು ಗೈಡ್ ಶಿಕ್ಷಕಿ ಚಂದ್ರಕಲಾ ಮಾರ್ಗದರ್ಶನ ನೀಡಿದ್ದರು.












