







ಉಪ್ಪಿನಂಗಡಿ: ನೇತ್ರಾವತಿ ಅಟೋ ಚಾಲಕ- ಮಾಲಕರ ಸಂಘದ ನೂತನ ಅಧ್ಯಕ್ಷರಾಗಿ ಫಾರೂಕ್ ಜಿಂದಗಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಅಶೋಕ್ ಬಂಡಾಡಿ ಆಯ್ಕೆಯಾಗಿದ್ದಾರೆ.


ಗೌರವಾಧ್ಯಕ್ಷರಾಗಿ ಶಬೀರ್ ಕೆಂಪಿ, ಉಪಾಧ್ಯಕ್ಷರಾಗಿ ನರಸಿಂಹ ಶೆಟ್ಟಿ, ಸೇಸಪ್ಪ ನೆಕ್ಕಿಲು, ಅಣ್ಣಿ ಗೌಡ ಮಲ್ಲಕಲ್ಲು, ಜೊತೆ ಕಾರ್ಯದರ್ಶಿಗಳಾಗಿ ಅನ್ಸಾರ್ ಸ್ಟೆಪ್ ಗ್ಯಾಸ್, ಆಸೀಫ್ ಕೊಯಿಲ, ಕೋಶಾಧಿಕಾರಿಯಾಗಿ ಕಲಂದರ್ ಶಾಫಿ ನೆಕ್ಕಿಲಾಡಿ, ಸಂಘಟನಾ ಕಾರ್ಯದರ್ಶಿಯಾಗಿ ಸತೀಶ್ ಶೆಟ್ಟಿ ಹೆನ್ನಾಳ, ಕಾನೂನು ಸಲಹೆಗಾರರಾಗಿ ಪ್ರಸಾದ್ ಕುಮಾರ್ ರೈ, ಸಲಹಾ ಸಮಿತಿ ಸದಸ್ಯರನ್ನಾಗಿ ಪ್ರಶಾಂತ ಡಿಕೋಸ್ತ, ಅಬ್ದುಲ್ ರಹಿಮಾನ್ ಯುನಿಕ್, ಕೇಶವ ಪಿ. ಮುಡಿಪು ಹಾಗೂ ಕಾರ್ಯಕಾರಿ ಸಮಿತಿಗೆ 12 ಮಂದಿ ಸದಸ್ಯರನ್ನು ಆಯ್ಕೆ ಮಾಡಲಾಯಿತು.













