







ಪುತ್ತೂರು: ದೇಸಿ ನಾಯಿ ಮತ್ತ ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ಆ.23ರಂದು ರಂದು ಪುತ್ತೂರು ಕೆಎಸ್‌ಆರ್‌ಟಿಸಿ ಬಸ್‌ನಿಲ್ದಾಣದಲ್ಲಿ ಬೆಳಗ್ಗೆ ಗಂಟೆ 10 ರಿಂದ 5 ಗಂಟೆಯ ತನಕ ನಡೆಯಲಿದೆ. ಎನಿಮಲ್ ಕೇರ್ ಟ್ರಸ್ಟ್ ಮಂಗಳೂರು ಇದರ ವತಿಯಿಂದ ಈ ದತ್ತು ಕಾರ್ಯಕ್ರಮ ನಡೆಯಲಿದೆ ಎಂದು ಸಂಘಟಕರು ತಿಳಿಸಿದ್ದಾರೆ.












