ಮಾಡನ್ನೂರು ನುಸ್ರತುಲ್ ಇಸ್ಲಾಂ ಜಮಾಅತ್ ವತಿಯಿಂದ ಸ್ವಾತಂತ್ರ್ಯೋತ್ಸವ

0

ಕಾವು: ದೇಶದ ಸ್ವಾತಂತ್ರ್ಯ ಹೋರಾಟದ ತ್ಯಾಗ, ಬಲಿದಾನ ಹಾಗೂ ದೇಶದ ಏಕತೆ ಮತ್ತು ಸೌಹಾರ್ದತೆಯ ಸಂದೇಶವನ್ನು ಸಾರುವ 80ನೇ ಸ್ವಾತಂತ್ರ್ಯೋತ್ಸವವನ್ನು ಮಾಡನ್ನೂರು ನುಸ್ರತುಲ್ ಇಸ್ಲಾಂ ಜಮಾಅತ್ ಕಮಿಟಿ ವತಿಯಿಂದ ವಿಜೃಂಭಣೆಯಿಂದ ಆಚರಿಸಲಾಯಿತು.

LEAVE A REPLY

Please enter your comment!
Please enter your name here