







ಪುತ್ತೂರು: ಕೊಂಬೆಟ್ಟು ಮರಾಟಿ ಸಮಾಜ ಸೇವಾ ಸಂಘದಲ್ಲಿ ಆ.15ರಂದು ಸ್ವಾತಂತ್ರ್ಯೋತ್ಸವನ್ನು ಆಚರಿಸಲಾಯಿತು.


ಸಂಘದ ಅಧ್ಯಕ್ಷ ಮಂಜುನಾಥ ಎನ್.ಎಸ್ ರವರು ಧ್ವಜಾರೋಹಣಗೈಯ್ದು ಸಂದೇಶ ನುಡಿದರು. ಕಾರ್ಯದರ್ಶಿ ರಾಮಚಂದ್ರ ನಾಯ್ಕ, ಕೋಶಾಧಿಕಾರಿ ಶಿವಪ್ಪ ನಾಯ್ಕ ಸೇರಿದಂತೆ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.













