ಆ.21: ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ

0

ಪುತ್ತೂರು: ಸವಣೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆಯು ಆ.21ರಂದು ಸಂಜೆ 4 ಗಂಟೆಗೆ ಸವಣೂರು ಯುವ ಸಭಾಭವನದಲ್ಲಿ ಸಂಘದ ಅಧ್ಯಕ್ಷ ಕೃಷ್ಣ ಭಟ್ ಕುಕ್ಕುಜೆ ಯವರ ಅಧ್ಯಕ್ಷತೆಯಲ್ಲಿ ಜರಗಲಿದೆ ಎಂದು ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಹರೀಶ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here