






ಉಪ್ಪಿನಂಗಡಿ:ಉಪ್ಪಿನಂಗಡಿ ಅನುಗ್ರಹ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ ಸದಸ್ಯರ ಸಾಮನ್ಯ ಸಭೆಯು ಆ.23 ರಂದು ಪೂರ್ವಾಹ್ನ 10.30ಕ್ಕೆ ಉಪ್ಪಿನಂಗಡಿ ದೀನರ ಕನ್ಯಾಮಾತೆ ದೇವಾಲಯದ ಮಿನಿ ಹಾಲ್ ನಲ್ಲಿ ಸಂಘದ ಅಧ್ಯಕ್ಷರಾದ ಮ್ಯಾಕ್ಸಿಂ ಲೋಬೊರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಸಂಘದ ಪ್ರಕಟಣೆಯಲ್ಲಿ ತಿಳಿಸಿದೆ.















