ಪುತ್ತೂರಿಗೆ ಬೆಳ್ಳಂ ಬೆಳಗ್ಗೆ ಎಸ್ಪಿ ಭೇಟಿ !

0

ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪುತ್ತೂರು ನಗರ ಪೊಲೀಸ್ ಠಾಣೆಗೆ ಆ.23ರಂದು ಬೆಳ್ಳಂ ಬೆಳಗ್ಗೆ ಭೇಟಿ ನೀಡಿದ್ದಾರೆ.

ದರ್ಬೆಯಲ್ಲಿ ನಡೆದ ಘಟನೆಗೆ ಸಂಬಂಧಿಸಿ ಅವರು ಭೇಟಿ ನೀಡಿರುವುದಾಗಿ ತಿಳಿದು ಬಂದಿದೆ.

LEAVE A REPLY

Please enter your comment!
Please enter your name here