







ಪುತ್ತೂರು: ಜಿಲ್ಲೆಯ ಸಾರ್ವಜನಿಕ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಇಂದು(ಆ.23) ಸಂಜೆ 5 ಗಂಟೆಗೆ ಪುತ್ತೂರು ಕೋ ಆಪರೇಟಿವ್ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಶಾಂತಿ ಸಭೆ ನಡೆಯಲಿದೆ.


ಈ ಸಭೆಯಲ್ಲಿ ಎಲ್ಲರೂ ಭಾಗವಹಿಸಿ ತಮ್ಮ ವಿನಂತಿ ಮತ್ತು ಕಳವಳಗಳನ್ನು ಶಾಂತಿಯುತ ಹಾಗೂ ರಚನಾತ್ಮಕ ರೀತಿಯಲ್ಲಿ ವ್ಯಕ್ತಪಡಿಸಬೇಕಾಗಿ ಪೊಲೀಸ್ ಇಲಾಖೆ ವಿನಂತಿಸಿದೆ.













