ನೆಲ್ಯಾಡಿ: ಕಾಮಧೇನು ಮಹಿಳಾ ಸಹಕಾರ ಸಂಘಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಪ್ರಶಸ್ತಿ

0

ನೆಲ್ಯಾಡಿ: 2025-26ನೇ ಸಾಲಿನಲ್ಲಿ ಅತ್ಯುತ್ತಮ ವ್ಯವಹಾರ ನಡೆಸಿರುವುದಕ್ಕೆ ನೆಲ್ಯಾಡಿ ಕಾಮಧೇನು ಮಹಿಳಾ ಸಹಕಾರ ಸಂಘಕ್ಕೆ ಮೊದಲ ಬಾರಿಗೆ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ನಿಂದ ಸಾಧನ ಪ್ರಶಸ್ತಿ ನೀಡಲಾಗಿದೆ.


ಆ.೨೨ರಂದು ಮಂಗಳೂರಿನಲ್ಲಿ ನಡೆದ ಬ್ಯಾಂಕ್‌ನ ಮಹಾಸಭೆಯಲ್ಲಿ ಅಧ್ಯಕ್ಷರಾದ ಡಾ| ಎಂ.ಎನ್.ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷೆ ಉಷಾ ಅಂಚನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚೈತನ್ಯ ಅವರು ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here