ದರ್ಬೆ ಪ್ರಕರಣ :ಆಸ್ಪತ್ರೆಗೆ ದಾಖಲಾದ ಸದಾಶಿವ ಪೈ ಅವರ ಪತ್ನಿಯ ಆರೋಗ್ಯ ವಿಚಾರಿಸಿದ ನಳಿನ್

0

ಪುತ್ತೂರು: ದರ್ಬೆ ಪ್ರಕರಣದಲ್ಲಿ ಗಾಯಗೊಂಡು ಆದರ್ಶ ಆಸ್ಪತ್ರೆಯಲ್ಲಿ ದಾಖಲಾಗಿರುವ ಸದಾಶಿವ ಪೈ ಅವರ ಪತ್ನಿಯ ಆರೋಗ್ಯವನ್ನು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು ವಿಚಾರಿಸಿದರು.ನಗರದ ಆದರ್ಶ ಆಸ್ಪತ್ರೆಗೆ ಭೇಟಿ ನೀಡಿದ ಅವರು ಕುಟುಂಬಸ್ಥರಿಗೆ ಧೈರ್ಯ ತುಂಬಿದರು.

LEAVE A REPLY

Please enter your comment!
Please enter your name here