







ಕಡಬ:ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ಇದರ ವತಿಯಿಂದ ಆಗಸ್ಟ್ 21 ರಂದು ಪುತ್ತೂರಿನ ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರಾಂತೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ರಿದಮಿಕ್ ಪೇರ್ ವಿಭಾಗದಲ್ಲಿ ದಿಗಂತ್ 10ನೇ ತರಗತಿ ಹಾಗೂ ತಶ್ವಿನ್ ಬಿ.ಕೆ 9ನೇ ತರಗತಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.


ಇವರಿಗೆ ಸಂಸ್ಥೆಯ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ಬಿ.ವಿ ಅವರು ಮಾರ್ಗದರ್ಶನ ನೀಡಿರುತ್ತಾರೆ.













