ಜಿಲ್ಲಾಮಟ್ಟದ ಬ್ಯಾಂಡ್ ಸ್ಪರ್ಧೆ : ವಿವೇಕಾನಂದ ಕ.ಮಾ ಶಾಲಾ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆ

0

ಪುತ್ತೂರು :ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಉಪನಿರ್ದೇಶಕರು (ಆಡಳಿತ) ಶಾಲಾ ಶಿಕ್ಷಣ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು, ಇದರ ವತಿಯಿಂದ ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ 14/17ರ ವಯೋಮಾನದ ಬ್ಯಾಂಡ್ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ ಪಡೆದು ವಿಭಾಗಮಟ್ಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here