ಆ.27: ಪುತ್ತೂರಿನ ಈ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ

0

ಪುತ್ತೂರು: ನಿಯತಕಾಲಿಕ ನಿರ್ವಹಣೆ ಮತ್ತು ತುರ್ತು ಕಾಮಗಾರಿ ನಿಮಿತ್ತ 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಕ್ಯಾಂಪ್ಕೋ ಫ್ಯಾಕ್ಟರಿ, ಮುಕ್ವೆ, ಮುಂಡೂರು, ಕೆಮ್ಮಿಂಜೆ ಮತ್ತು ಮುಕ್ರಂಪಾಡಿ ಫೀಡರ್‌ನಲ್ಲಿ ಆ.27ರಂದು ಪೂರ್ವಾಹ್ನ ಗಂಟೆ 10:00 ರಿಂದ ಅಪರಾಹ್ನ 5:00ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ, 33/11 ಕೆವಿ ಕ್ಯಾಂಪ್ಕೋ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಈ ಮೇಲೆ ತಿಳಿಸಿದ ಫೀಡರ್‌ನಿಂದ ವಿದ್ಯುತ್ ಸರಬರಾಜಾಗುವ ಮುಕ್ವೆ, ಮುಂಡೂರು, ಕೆಮ್ಮಿಂಜೆ, ದರ್ಬೆ, ಮುಕ್ರಂಪಾಡಿ, ಕೂರ್ನಡ್ಕ ಮತ್ತು ಸಂಪ್ಯ ಪರಿಸರದ ವಿದ್ಯುತ್ ಬಳಕೆದಾರರು ಗಮನಿಸಿ ಸಹಕರಿಸಬೇಕಾಗಿ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here