ಆ.26: ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವಾರ್ಷಿಕ ಸಾಮಾನ್ಯ ಸಭೆ

0


ನೆಲ್ಯಾಡಿ: ನೆಲ್ಯಾಡಿ ಹಾಲು ಉತ್ಪಾದಕರ ಸಹಕಾರಿ ಸಂಘದ 2025-26ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಆ.26ರಂದು ಬೆಳಗ್ಗೆ 10.30ಕ್ಕೆ ಸಂಘದ ಸಭಾಂಗಣದಲ್ಲಿ ಸಂಘದ ಅಧ್ಯಕ್ಷ ಗುರುಪ್ರಸಾದ್ ಕೆ.ಅವರ ಅಧ್ಯಕ್ಷತೆಯಲ್ಲಿ ಜರಗಲಿದೆ.

ಸಂಘದ ಸದಸ್ಯರು ಭಾಗವಹಿಸುವಂತೆ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುರಾಧ ಹೆಚ್.ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here