ದರ್ಬೆ ಪ್ರಕರಣ: ಬಿಜೆಪಿ ಮಹಿಳಾ ಮೋರ್ಚಾ ಆಸ್ಪತ್ರೆಗೆ ಭೇಟಿ

0

ಪುತ್ತೂರು: ಬಿಜೆಪಿ ಪುತ್ತೂರು ನಗರ ಮತ್ತು ಗ್ರಾಮಾಂತರ ಮಂಡಲದ ಪದಾಧಿಕಾರಿಗಳು ಹಾಗೂ ಮಹಿಳಾ ಮೋರ್ಚಾದ ಪ್ರಮುಖರು ಅಂಜನ ಪೈ ಅವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.

LEAVE A REPLY

Please enter your comment!
Please enter your name here