ಆ:28 ಬೀರಮಲೆ ವಿಶ್ವಕರ್ಮ ಮಂದಿರದಲ್ಲಿ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ

0


ಪುತ್ತೂರು: ಗಾಯತ್ರಿ ಮಹಿಳಾ ಮಂಡಳಿ ವಿಶ್ವಕರ್ಮನಗರ, ಬೀರಮಲೆ, ಪುತ್ತೂರು ಇದರ ವತಿಯಿಂದ ಶ್ರೀ ವಿಶ್ವಕರ್ಮ ಸಮಾಜಸಭಾ, ಬೀರಮಲೆ, ಪುತ್ತೂರು ಅಧ್ಯಕ್ಷರು ಹಾಗೂ ಸರ್ವಸದಸ್ಯರು ಶ್ರೀ ವಿಶ್ವಕರ್ಮ ಯುವಕ ಮಂಡಲ, ಬೀರಮಲೆ, ಸಹಕಾರದೊಂದಿಗೆ 14ನೇ ವರ್ಷದ ಶ್ರೀ ವರಮಹಾಲಕ್ಷ್ಮೀ ಪೂಜೆ ಆ.28ರಂದು ಬೀರಮಲೆ ವಿಶ್ವಕರ್ಮ ಮಂದಿರದಲ್ಲಿ ಜರಗಲಿದೆ.

ಮಧ್ಯಾಹ್ನ 12.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆಯಲಿದೆ. ಆ ಪ್ರಯುಕ್ತ ತಾವೆಲ್ಲರೂ ಆಗಮಿಸಿ. ಪೂಜೆಯಲ್ಲಿ ಭಾಗವಹಿಸಿ ಪ್ರಸಾದವನ್ನು ಸ್ವೀಕರಿಸಿ. ಶ್ರೀ ವರಮಹಾಲಕ್ಷ್ಮೀಯ ಕೃಪಾಕಟಾಕ್ಷಕ್ಕೆ ಪಾತ್ರರಾಗಬೇಕಾಗಿ ಅಪೇಕ್ಷಿಸುವ ಅಧ್ಯಕ್ಷೆ ಹೇಮಲತಾ ನಿರಂಜನ ಆಚಾರ್ಯ ಮತ್ತು ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here