ವಲಯ ಮಟ್ಟದ ಖೋ-ಖೋ ಪಂದ್ಯಾಟ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ತಂಡಗಳು ತಾಲೂಕು ಮಟ್ಟಕ್ಕೆ

0

ಪುತ್ತೂರು:ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ವಿವೇಕಾನಂದ ವಿದ್ಯಾಸಂಸ್ಥೆ ಕ್ರೀಡಾಂಗಣ ಇಲ್ಲಿ ನಡೆದ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕ/ಬಾಲಕಿಯರ ಖೋ-ಖೋ ಪಂದ್ಯಾಟದಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಬಾಲಕ/ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here