ಆ.30; ಆಭ್ಯುದಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ

0

ಪುತ್ತೂರು; ಎಪಿಎಂಸಿ ಆದರ್ಶ ಆಸ್ಪತ್ರೆ ಬಳಿಯ ಜೆಎಂಜೆ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಆಭ್ಯುದಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆಯು ಆ.30 ರಂದು ಸೊಸೈಟಿಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಲಿಯೋ ಡಿ’ಸೋಜರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು.

ಸಂಘದ ಸದಸ್ಯರು ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕ್ಟರ್ ಶರೋನ್ ಡಿಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here