






ಪುತ್ತೂರು: ನಿರ್ವಹಣಾ ಕಾಮಗಾರಿಯ ಪ್ರಯುಕ್ತ ಆ.29ರಂದು ಬೆಳಿಗ್ಗೆ 10.00 ರಿಂದ ಸಂಜೆ 5.30 ಗಂಟೆಯವರೆಗೆ ಪುತ್ತೂರು ಗ್ರಾಮಾಂತರ ಉಪವಿಭಾಗದ 33 ಕೆವಿ ಕುಂಬ್ರ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮದ್ಲ,ದೇರ್ಲ, ಪಾಣಾಜೆ,ಇರ್ದೆ,ಸುಳ್ಳಪದವು,ಕೆದಂಬಾಡಿ ಮತ್ತು ತಿಂಗಳಾಡಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ..












