ಚೆಸ್: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಆಧ್ಯಾ ಪ್ರಸಾದ್ ಜಿಲ್ಲಾಮಟ್ಟಕ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ಕಬಕ ಸರಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ನಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ 17ರ ವಯೋಮಾನದ ಚೆಸ್ ಪಂದ್ಯಾಟದಲ್ಲಿ ಕುಮಾರಿ ಆದ್ಯಾ ಪ್ರಸಾದ್ 9ನೇ ತರಗತಿ ಇವರು (ಹರಿಪ್ರಸಾದ್ ಮತ್ತು ಉಷಾರವರ ಪುತ್ರಿ)ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ ಎಂದು ಶಾಲಾ ಮುಖ್ಯೋಪಾಧ್ಯಾಯಿನಿ ರೋಸಲಿನ್ ಲೋಬೊರವರು ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here