ನಾಳೆ ಆ.29ಕ್ಕೆ ಚಿಕ್ಕಮುಡ್ನೂರು ಹಾಲು ಉತ್ಪಾದಕರ ಸಹಕಾರ ಸಂಘದ ಸಾಮಾನ್ಯ ಸಭೆ

0

ಪುತ್ತೂರು: ಚಿಕ್ಕಮುಡ್ನೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆಯು ಆ.29ರಂದು ಸಂಘದ ಪಕ್ಕದಲ್ಲಿರುವ ಆಶೀರ್ವಾದ ಕಾಂಪ್ಲೇಕ್ಸ್ ನಲ್ಲಿ ನಡೆಯಲಿದೆ.
ಸಂಘದ ಅಧ್ಯಕ್ಷ ಸುಂದರ ಪೂಜಾರಿ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ಸದಸ್ಯರು ಸಭೆಯಲ್ಲಿ ಭಾಗವಹಿಸುವಂತೆ ಸಂಘದ ಕಾರ್ಯದರ್ಶಿ ಅನುರಾಧ ಯು ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here