ಕುಕ್ಕಾಜೆ ಶ್ರೀ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವೃತಾಚರಣೆ

0

ವಿಟ್ಲ: ಬಂಟ್ವಾಳ ತಾಲೂಕು ಮಾಣಿಲ ಗ್ರಾಮದ ಕುಕ್ಕಾಜೆ ಕಾಳಿಕಾಂಬ ಆಂಜನೇಯ ಕ್ಷೇತ್ರದಲ್ಲಿ ಕಾಳಿಕಾಂಬ ಮಹಿಳಾ ಸಮಿತಿ ವತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ವೃತಾಚರಣೆ ಕ್ಷೇತ್ರದ‌ ಧರ್ಮದರ್ಶಿಗಳಾದ ಶ್ರೀಕೃಷ್ಣ ಗುರೂಜಿರವರ ನೇತೃತ್ವದಲ್ಲಿ ನಡೆಯಿತು.
ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಮೊಕ್ತೇಸರರಾದ ಎಂ.ಕೆ.ಕುಕ್ಕಾಜೆ ಸೇರಿದಂತೆ ಮಹಿಳಾ ಸಮಿತಿ ಸದಸ್ಯೆಯರು, ಭಕ್ತಾಧಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here