ಕೋಡಿಂಬಾಡಿಯಲ್ಲಿ ಪದೇ ಪದೇ ಅಪಘಾತ

0

ಪುತ್ತೂರು: ಕೋಡಿಂಬಾಡಿ ಗ್ರಾಮದ ಸೇಡಿಯಾಪು ಸಮೀಪದ ಕಾಪು ಎಂಬಲ್ಲಿ ನಿರಂತರವಾಗಿ ಅಪಘಾತಗಳು ನಡೆಯುತ್ತಿದೆ. ಆ.28 ಮತ್ತು 29ರಂದು ಕಾಪು ಬಳಿ ಪಿಕಪ್ ವಾಹನಗಳು ರಸ್ತೆಗೆ ಮಗುಚಿ ಬಿದ್ದಿದೆ.

ಪುತ್ತೂರು-ಉಪ್ಪಿನಂಗಡಿ ರಸ್ತೆಯಲ್ಲಿ ನಡೆಯುತ್ತಿರುವ ಕಾಮಗಾರಿಯ ವೇಳೆ ಮುನ್ನೆಚ್ಚರಿಕಾ ಫಲಕ ಅಳವಡಿಸದ ಕಾರಣ ಅಪಘಾತಗಳು ನಡೆಯುತ್ತಿರುವ ಎಂದು ಸ್ಥಳೀಯರು ತಿಳಿಸಿದ್ದಾರೆ. ಈ ಹಿಂದೆಯೂ ಇದೇ ಸ್ಥಳದಲ್ಲಿ ಪದೇ ಪದೇ ಅಪಘಾತ ಸಂಭವಿಸುತ್ತಿತ್ತು.

LEAVE A REPLY

Please enter your comment!
Please enter your name here