ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಪುತ್ತೂರು ಅಕ್ವಾಟಿಕ್ ಕ್ಲಬ್ ಈಜುಪಟು ಲಾಸ್ಯ ಕಿಶನ್

0

ಪುತ್ತೂರು: ಕರ್ನಾಟಕ ಸ್ವಿಮ್ಮಿಂಗ್ ಅಸೋಸಿಯೇಷನ್ ಆಯೋಜಿಸಿದ ಈಜು ಸ್ಪರ್ಧೆಯಲ್ಲಿ ಪುತ್ತೂರು ಅಕ್ವಾಟಿಕ್ ಕ್ಲಬ್‌ನ ಈಜುಪಟು ಲಾಸ್ಯ ಕಿಶನ್ ಸಾಧನೆ ಮಾಡಿದ್ದಾರೆ.

ಬ್ಯಾಕ್ ಸ್ಟ್ರೋಕ್ ವಿಭಾಗದಲ್ಲಿ ಚಿನ್ನದ ಪದಕ ಮತ್ತು ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ.ಈಜುಗಾರ್ತಿ ಡಾ. ಶಿವರಾಮ ಕಾರಂತ ಬಾಲವನ ಈಜುಕೊಳ ಹಾಗೂ ಮಂಗಳೂರಿನ ಸಂತ ಅಲೋಶಿಯಸ್ ಈಜುಕೊಳದಲ್ಲಿ ತರಬೇತಿ ಪಡೆಯುತ್ತಿದ್ದಾರೆ. ತರಬೇತುದಾರರಾಗಿ ಪಾರ್ಥ ವರನಾಶಿ ಮತ್ತು ಕ್ರಾಂತಿ ತೇಜ ಕಾರ್ಯನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here