ನಾಳೆ (ಅ.31) ಪುತ್ತೂರು ಶ್ರೀ ಶಾರದಾ ಭಜನಾ ಮಂದಿರದಲ್ಲಿ ಪ್ರತಿಷ್ಠಾ ವರ್ಧಂತಿ

0

ಪುತ್ತೂರು: ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರ ಪ್ರತಿಷ್ಠಾ ವರ್ಧಂತಿ ಅ.31ರಂದು ನಡೆಯಲಿದೆ.


ವೆ.ಮೂ. ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಬೆಳಿಗ್ಗೆ ಪುಣ್ಯಾಹ, ಗಣಪತಿ ಹೋಮ, ನವಕಲಶಾರಾಧನೆ, ಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಸಂಜೆ 5ರಿಂದ ಲಲಿತ ಸಹಸ್ರನಾಮ, 5.30ರಿಂದ ಭಜನೆ, ರಾತ್ರಿ 8.30ಕ್ಕೆ ಮಹಾಪೂಜೆ, ಪ್ರಸಾದ ವಿತರಣೆ, ನಡೆಯಲಿದೆ ಎಂದು ಮಂದಿರದ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here