ಸೆ.4: ಆದರ್ಶ ವಿವಿಧೋದ್ದೇಶ ಸಹಕಾರಿ ಸಂಘದ ನಿವೇಶನದಲ್ಲಿ ಧಾರ್ಮಿಕ ಪೂಜಾ ವಿಧಾನ ಕಾರ್ಯಗಳು

0

ಪುತ್ತೂರು : ಸಹಕಾರ ರತ್ನ ಸವಣೂರು ಕೆ. ಸೀತಾರಾಮ ರೈಯವರು ಅಧ್ಯಕ್ಷರಾಗಿರುವ ಪುತ್ತೂರಿನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿ ಜಿಲ್ಲೆಯಾದ್ಯಂತ ಶಾಖೆಗಳನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಸವಣೂರಿನ ನೂತನ ನಿವೇಶನ, ಸಂಘದ ಸ್ವಂತ ಕಟ್ಟಡದಲ್ಲಿ ಧಾರ್ಮಿಕ ಪೂಜಾ ವಿಧಾನ ಕಾರ್ಯಗಳು ಸೆ. 04ರಂದು ಬೆಳಿಗ್ಗೆ ಗಂಟೆ 8.30ರಿಂದ ತಂತ್ರಿಯವರಾದ ವಿಜಯಕುಮಾರ್ ಭಟ್ ಪದ್ಮುಂಜ ಇವರ ನೇತೃತ್ವದಲ್ಲಿ ಪುರೋಹಿತರಾದ ಶಿವಕುಮಾರ್ ಭಟ್ ಎಡಮಂಗಲ ಇವರ ಪೌರೋಹಿತ್ವದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here