






ಪುತ್ತೂರು: ಸುದಾನ ವಸತಿಯುತ ಶಾಲೆಯಲ್ಲಿ ನಡೆದ ಪುತ್ತೂರು ನಗರ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕುಡಿಪಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರ ತಂಡ ವಿಜೇತರಾಗಿ ದರ್ಬೆ ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆಯಲಿರುವ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.


ಸಾನಿಭಾ ಉತ್ತಮ smasher ಫಲಕ ನೀಡಲಾಯಿತು. ಇವರಿಗೆ ಪಾಪೆಮಜಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸ್ಟ್ಯಾನಿ ಪ್ರವೀಣ್ ಮಸ್ಕರೇನಸ್ ತರಬೇತಿ ನೀಡಿರುತ್ತಾರೆ.













