ನವೋದಯ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘ 5ನೇ ವರ್ಷದ ಪಾದಾರ್ಪಣೆ

0

ಪುತ್ತೂರು: ನೆಲ್ಲಿಕಟ್ಟೆಯಲ್ಲಿ ವ್ಯವಹರಿಸುತ್ತಿರುವ ನವೋದಯ ವಿವಿದೋದ್ಧೇಶ ಸೌಹಾರ್ದ ಸಹಕಾರಿ ಸಂಘದ 5ನೇ ವರ್ಷದ ಪಾದಾರ್ಪಣೆ ಪ್ರಯುಕ್ತ ಕಛೇರಿಯಲ್ಲಿ ಧಾರ್ಮಿಕ ಪೂಜಾ ವಿಧಿವಿಧಾನಗಳು ನಡೆಯಿತು.

ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕರು, ದ. ಕ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರು ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕರೂ ಆದ ಶಶಿಕುಮಾರ್ ರೈ ಬಾಲ್ಯೂಟ್ಟು, ಕಟ್ಟಡ ಮಾಲಕ ರೋಶನ್ ರೈ ಬನ್ನೂರು, ಉದ್ಯಮಿ ದಿನೇಶ್ ರೈ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಿವಾಕರ ಎಂ,ಶಾಖಾ ನಿರೀಕ್ಷಕ ಸಂದೀಪ್ ಹಾಗೂ ಶಾಖಾ ವ್ಯವಸ್ಥಾಪಕರು, ಸಿಬ್ಬಂದಿ ವರ್ಗ, ಪಿಗ್ಮಿ ಸಂಗ್ರಾಹಕರು, ನವೋದಯ ಟ್ರಸ್ಟ್ನ ಮೇಲ್ವಿಚಾರಕರು, ಪ್ರೇರಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here