ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

0

ಪುತ್ತೂರು: ಕಲಿಯುಗದ ಕಾಮಧೇನು ಶ್ರೀ ಗುರು ಗುರುರಾಘವೇಂದ್ರ ಸಾರ್ವಭೌಮರ 355ನೇ ಆರಾಧನಾ ಮಹೋತ್ಸವವು ಪುತ್ತೂರು ಕಲ್ಲಾರೆ ಶ್ರೀ ಗುರುರಾಘವೇಂದ್ರ ಸ್ವಾಮಿ ಮಠದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆದಿದ್ದು, ರಾತ್ರಿ ರಥೋತ್ಸವ ಮತ್ತು ಪಲ್ಲಕಿ ಉತ್ಸವ ನಡೆಯಿತು.

LEAVE A REPLY

Please enter your comment!
Please enter your name here