







ಪುತ್ತೂರು: ಶಾಲಾ ಶಿಕ್ಷಣ ವತಿಯಿಂದ ಈಡನ್ ಗ್ಲೋಬಲ್ ಸ್ಕೂಲ್ ಬೆಳ೦ದೂರಿನಲ್ಲಿ ನಡೆದ ವಲಯ ಮಟ್ಟದ ವಾಲಿಬಾಲ್ ಪ೦ದ್ಯಾಟದಲ್ಲಿ ವಿದ್ಯಾರಶ್ಮಿ ಪ್ರೌಢಶಾಲಾ ವಿಭಾಗದ ತ೦ಡವು ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.


ವಿದ್ಯಾರ್ಥಿಗಳನ್ನು ಶಾಲಾ ಸಂಚಾಲಕ ಸವಣೂರು ಸೀತಾರಾಮ ರೈ ಕೆ ಮತ್ತು ಆಡಳಿತಾಧಿಕಾರಿ ಅಡ್ವಕೇಟ್ ಅಶ್ವಿನ್ ಎಲ್. ಶೆಟ್ಟಿ ಹಾಗೂ ಪ್ರಾಂಶುಪಾಲರಾದ ಶಶಿಕಲಾ ಎಸ್. ಆಳ್ವ ಆಭಿನಂದಿಸಿದ್ದಾರೆ. ವಿದ್ಯಾರ್ಥಿಗಳಿಗೆ ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಶಿವಪ್ರಸಾದ್ ಆಳ್ವ ಮತ್ತು ಭರತ್ರವರು ತರಬೇತಿ ನೀಡಿರುತ್ತಾರೆ.













