ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ September 2, 2026 0 FacebookTwitterWhatsApp ಬಡಗನ್ನೂರು: ಪಾಪೆಮಜಲು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಪುತ್ತೂರು ವಲಯ ಮಟ್ಟದ 14ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.