ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆ: ವಿವೇಕಾನಂದ ಶಾಲಾ ವಿದ್ಯಾರ್ಥಿಗಳ ಸಾಧನೆ

0

ವಿಟ್ಲ: ದ.ಕ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕಚೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಂಟ್ವಾಳ ವತಿಯಿಂದ ಸೈಂಟ್ ರೀಟಾ ಆಂಗ್ಲ ಮಾಧ್ಯಮ ಶಾಲೆ ವಿಟ್ಲದಲ್ಲಿ ನಡೆದ ಜಿಲ್ಲಾ ಮಟ್ಟದ ಭಾರ ಎತ್ತುವ ಸ್ಪರ್ಧೆಯಲ್ಲಿ ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಉತ್ತಮ ಪ್ರದರ್ಶನ ನೀಡಿದ್ದಾರೆ.ಶರಣ್ 4ನೇ ಸ್ಥಾನ ಹಾಗೂ ನಿಖಿಲ್ 5ನೇ ಸ್ಥಾನ ಪಡೆದಿದ್ದು, ಶ್ರೇಯಸ್ ಉತ್ತಮ ಪ್ರದರ್ಶನ ನೀಡಿದ್ದಾನೆ.

LEAVE A REPLY

Please enter your comment!
Please enter your name here